December 29, 2024

Newsnap Kannada

The World at your finger tips!

bommayi

ಗಣರಾಜ್ಯೋತ್ಸವ ದಿನಾಚರಣೆ: ರಾಜ್ಯದ ಸ್ತಬ್ಧಚಿತ್ರ ಆಯ್ಕೆ-ಸಿಎಂ ಬೊಮ್ಮಾಯಿ ಹರ್ಷ

Spread the love

ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಈ ಬಾರಿಯ
ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್​ ನಲ್ಲಿ ಮಾಹಿತಿ ನೀಡಿರುವ ಸಿಎಂ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ’ಎಂದಿದ್ದಾರೆ.

ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದು ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!