ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಈ ಬಾರಿಯ
ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ’ಎಂದಿದ್ದಾರೆ.
ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದು ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More
ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More
ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More
This website uses cookies.
Leave a Comment