ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನ 2 ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿ, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಗಾಯಗೊಂಡವರನ್ನು ರಕ್ಷಣೆ ಮಾಡಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪಕ್ಕದ 3 ಮನೆಗಳ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು ಅವರ ರಕ್ಷಣಾ ಕಾರ್ಯ ನಡೆಯುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ