ಮಂಡ್ಯದ ನಿವೃತ್ತ ಎಎಸ್ಐ ಜಿ.ಡಿ.ದೊಡ್ಡಯ್ಯ(67) ಕೋವಿಡ್ ಸೋಂಕಿಗೆ ಒಳಗಾಗಿ ನಿಧನರಾದರು.
ಮೃತರು ಮಡದಿ ಸರಸ್ವತಿ, ಪುತ್ರರಾದ ಅರುಣ್ ಕುಮಾರ್ ಹಾಗೂ ಮಂಜುನಾಥ್ ಅವರನ್ನು ಅಗಲಿದ್ದರೆ.
ನಿವೃತ್ತ ಪೊಲೀಸ್ ನೌಕರರ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.
ಮೃತ ದೊಡ್ಡಯ್ಯ ಅವರ ಅಂತ್ಯಕ್ರಿಯೆ ಹುಟ್ಟೂರಾದ ಗುತ್ತಲಿನಲ್ಲಿ ನೆರವೇರಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ