ಹೆಸರಾಂತ ಇನ್ಫೋಸಿಸ್ ಬಿಲಿಯನೇರ್ ಉದ್ಯಮಿ ನಾರಾಯಣ ಮೂರ್ತಿ ಅವರ ಅಳಿಯರಾಗಿರುವ ರಿಷಿ ಸುನಕ್ ಪಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.
ರಿಷಿ ಸುನಕ್ 1 ನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು ಮತ್ತು ಎರಡನೇ ಸುತ್ತಿನಲ್ಲಿಯೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ :ರೋಹಿತ್ ಶರ್ಮಾಗೆ ನಾಯಕತ್ವ – ರಾಹುಲ್ ಉಪನಾಯಕ
ಪ್ರಧಾನಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ರಿಷಿ ಸುನಕ್ ಹತ್ತಿರವಾಗಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ.
ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಲು ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದು,ಅಭ್ಯರ್ಥಿಗಳ ಪೈಕಿ ಒಬ್ಬರು ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ.
ಭಾರತ ಮೂಲದ ವ್ಯಕ್ತಿಯೊಬ್ಬ ಬ್ರಿಟನ್ ಪಿಎಂ ರೇಸ್ನಲ್ಲಿ ಸುನಕ್ 101 ಮತಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಪ್ರಧಾನಿ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ.
ಕೆಮಿ ಬಡೆನೋಚ್ 49 ಮತಗಳನ್ನು ಪಡೆದ್ದಿದ್ದಾರೆ,ಮೊರ್ಡಾಂಟ್ 83 ಮತ, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 64 ಮತಗಳನ್ನು ಪಡೆದ್ದಿದ್ದಾರೆ,ಟಾಮ್ ತುಗೆಂಧತ್ 32 ಮತಗಳನ್ನು ಪಡೆದರೆ ಮತ್ತು ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ 27 ಮತಗಳೊಂದಿಗೆ ಚುನಾವಣೆ ಇಂದ ಹೊರ ಬಂದ್ದಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ