Trending

2 ನೇ ಸುತ್ತಿನಲ್ಲೂ ಅಗ್ರಸ್ಥಾನ ಪಡೆದ ರಿಷಿ ಸುನಕ್ : ಬ್ರಿಟನ್ ಪ್ರಧಾನಿ ಚುನಾವಣೆ

ಹೆಸರಾಂತ ಇನ್ಫೋಸಿಸ್ ಬಿಲಿಯನೇರ್ ಉದ್ಯಮಿ ನಾರಾಯಣ ಮೂರ್ತಿ ಅವರ ಅಳಿಯರಾಗಿರುವ ರಿಷಿ ಸುನಕ್ ಪಿಎಂ ರೇಸ್​​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ರಿಷಿ ಸುನಕ್ 1 ನೇ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರು ಮತ್ತು ಎರಡನೇ ಸುತ್ತಿನಲ್ಲಿಯೂ ಹೆಚ್ಚು ಮತಗಳನ್ನು ಹೊಂದಿದ್ದಾರೆ.ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ :ರೋಹಿತ್ ಶರ್ಮಾಗೆ ನಾಯಕತ್ವ – ರಾಹುಲ್ ಉಪನಾಯಕ

ಪ್ರಧಾನಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ರಿಷಿ ಸುನಕ್ ಹತ್ತಿರವಾಗಿದ್ದು, ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಲು ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದು,ಅಭ್ಯರ್ಥಿಗಳ ಪೈಕಿ ಒಬ್ಬರು ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ.

ಭಾರತ ಮೂಲದ ವ್ಯಕ್ತಿಯೊಬ್ಬ ಬ್ರಿಟನ್ ಪಿಎಂ ರೇಸ್​​ನಲ್ಲಿ ಸುನಕ್ 101 ಮತಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಪ್ರಧಾನಿ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ.

ಕೆಮಿ ಬಡೆನೋಚ್ 49 ಮತಗಳನ್ನು ಪಡೆದ್ದಿದ್ದಾರೆ,ಮೊರ್ಡಾಂಟ್ 83 ಮತ, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ 64 ಮತಗಳನ್ನು ಪಡೆದ್ದಿದ್ದಾರೆ,ಟಾಮ್ ತುಗೆಂಧತ್ 32 ಮತಗಳನ್ನು ಪಡೆದರೆ ಮತ್ತು ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ 27 ಮತಗಳೊಂದಿಗೆ ಚುನಾವಣೆ ಇಂದ ಹೊರ ಬಂದ್ದಿದ್ದಾರೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024