ಇದನ್ನು ಓದಿ :ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜರುಗಿದೆ, ಕೂಡ್ಲಾಪುರದ ಸಚಿನ್ ಹಾಗೂ ಉತ್ತನಹಳ್ಳಿಯ ದೊರೆಸ್ವಾಮಿ ಮೃತರು.
ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೂವರು ಯುವಕರು ತ್ರಿಬಲ್ ರೈಡಿಂಗ್‌ನಲ್ಲಿ ಹೋಗುತ್ತಿದ್ದರು. ಆಗ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ನೋಡಿದ್ದಾರೆ. ಇದರಿಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ.
ಯು ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
- ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
- ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್
- 2025 ICC ಚಾಂಪಿಯನ್ಸ್ ಟ್ರೋಫಿ: ಟೀಮ್ ಇಂಡಿಯಾ ತಂಡ ಪ್ರಕಟ, ಬುಮ್ರಾ ಔಟ್ – ಹರ್ಷಿತ್ ರಾಣಾ ಸೇರ್ಪಡೆ
- ಮೈಸೂರಿನಲ್ಲಿ ಗಲಭೆ: ನಿಷೇಧಿತ ಸಂಘಟನೆಗಳ ಕೈವಾಡ ಶಂಕೆ
More Stories
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ
ಕೇಂದ್ರ ಸರ್ಕಾರದ 622 ಪುಟಗಳ ಹೊಸ ತೆರಿಗೆ ಮಸೂದೆ – ಪ್ರಮುಖ ಬದಲಾವಣೆಗಳ ಪರಿಚಯ
ಶೀಘ್ರದಲ್ಲೇ ಬೆಂಗಳೂರುಗೆ ಎರಡನೇ ವಿಮಾನ ನಿಲ್ದಾಣ ಸ್ಥಳದ ಘೋಷಣೆ – ಡಿ.ಕೆ. ಶಿವಕುಮಾರ್