ರಾಮನಗರ : ಸಾರಿಗೆ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದುರ್ಮರಣ ಹೊಂದಿದ್ದಾರೆ.
ಸಾತನೂರು ಕೆಮ್ಮಾಳೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಅಸುನೀಗಿದ್ದಾರೆ.ತ. ನಾಡಿಗೆ ಮತ್ತೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡಿ – ಕರ್ನಾಟಕಕ್ಕೆ ಆದೇಶ
ರಾಮನಗರ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜತೆಗೆ ವಾಹನದಲ್ಲಿ ಸಿಲುಕಿರುವ ಕೆಲವರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು