ಶಿವಮೊಗ್ಗ ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ, ಕಾರು ಡಿಕ್ಕಿ ಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕಲ್ಲಾಪುರ ಬಳಿ ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಶಿವಮೊಗ್ಗ ಬಳಿ ಬಸ್ ಗಳ ನಡುವೆ ಭೀಕರ ಅಪಘಾತ: 4 ಮಂದಿ ಸಾವು
ಶ್ರವಣಬೆಳಗೊಳದ ಜೈನ ಮಠಕ್ಕೆ ಇಂದ್ರಜೈನ್ ಉತ್ತರಾಧಿಕಾರಿ
ಶಿವಮೊಗ್ಗ, ಬಳ್ಳಾರಿಯಲ್ಲಿ ನಾಳೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ