December 26, 2024

Newsnap Kannada

The World at your finger tips!

road

ಇಂಡುವಾಳು ಬಳಿ ರಸ್ತೆ ಕುಸಿತ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

Spread the love

ಜಿಲ್ಲೆಯಲ್ಲಿ ಭಾರಿ ಮಳೆಯಾದ ಹಿನ್ನೆಲೆ ಮಂಡ್ಯ ತಾಲೂಕಿನ ಇಂಡುವಾಳು ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸರ್ವಿಸ್ ರಸ್ತೆ ಕುಸಿತಗೊಂಡಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನು ಓದಿ – ಮಂಡ್ಯದ ಇಂಡುವಾಳು ಬಳಿ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​

andya dc 1

ನಂತರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.

ಇದೇ ವೇಳೆ ಇಂಜಿನಿಯರ್ ರಾಜು ಸೇರಿದಂತೆ ಇತರರು ಹಾಜರಿದ್ದರು.

Copyright © All rights reserved Newsnap | Newsever by AF themes.
error: Content is protected !!