ಜಿಲ್ಲೆಯಲ್ಲಿ ಭಾರಿ ಮಳೆಯಾದ ಹಿನ್ನೆಲೆ ಮಂಡ್ಯ ತಾಲೂಕಿನ ಇಂಡುವಾಳು ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಸರ್ವಿಸ್ ರಸ್ತೆ ಕುಸಿತಗೊಂಡಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿ – ಮಂಡ್ಯದ ಇಂಡುವಾಳು ಬಳಿ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್
ನಂತರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ಇಂಜಿನಿಯರ್ ರಾಜು ಸೇರಿದಂತೆ ಇತರರು ಹಾಜರಿದ್ದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ