ಅಭಿಮಾನಿಗಳ ನಿರೀಕ್ಷೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ‘ಟಾಕ್ಸಿಕ್’ ಮೂಲಕ ಮತ್ತೊಂದು ದೊಡ್ಡ ಮಟ್ಟದ ಚಿತ್ರಕ್ಕೆ ಯಶ್ ಕೈ ಹಾಕಿದ್ದಾರೆ.
ಈ ಸಿನಿಮಾ ಕೆ.ವಿ.ಎನ್ ಪ್ರೊಡಕ್ಷನ್ ಮತ್ತು ಗೀತಾ ಅವರ ನಿರ್ದೇಶನದ ಲಾಂಛನದಲ್ಲಿ ಮೂಡಿ ಬರಲಿದೆ.
ಈ ಚಿತ್ರಕ್ಕೆ ಕೇವಲ ಒಬ್ಬರು ನಾಯಕಿಯರಲ್ಲ, ಮೂವರು ನಾಯಕಿಯರು ಇರಲಿದ್ದಾರೆ ಎನ್ನಲಾಗುತ್ತಿದೆ .
ಚಿತ್ರದಲ್ಲಿ ಸಾಯಿ ಪಲ್ಲವಿ, ಮೃಣಲಾ ಠಾಕೂರ್ ಹೀಗೆ 3 ಹಿರೋಯಿನ್ ಪಾತ್ರ ವಹಿಸಲಿದ್ಧಾರೆ ಎಂಬ ಸುದ್ಧಿ ಹರಿದಾಡುತ್ತಿದೆ .
10/04/2025 ರಂದು ಚಿತ್ರ ಬಿಡುಗದ್ದೆ ಅಗಲಿದೆ .ಶೇ.6.50ರಷ್ಟು ‘ರೆಪೋ ದರ’ವನ್ನು ಯಥಾಸ್ಥಿತಿ ಮುಂದುವರೆಸಿದ ‘RBI’
ಯಶ್ ಏನೇ ಮಾಡಿದರೂ ಹೊಸ ರೀತಿಯಲ್ಲಿ ಯೋಚಿಸುತ್ತಾರೆ. ಕೆಜಿಎಫ್, ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಇದೀಗಾ ‘ಟಾಕ್ಸಿಕ್’ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು