ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೇಮಕ ವಿವಾದ ಸಿಎಟಿ ನ್ಯಾಯಾಲಯ ದಲ್ಲಿ ವಿಚಾರಣೆ ಪದೇ ಪದೇ ಮುಂದೂಡುತ್ತಲೇ ಇದೆ.
ಶರತ್ ಅವರನ್ನು ಕೇವಲ 29 ದಿನಕ್ಕೆ ವರ್ಗಾವಣೆ ಮಾಡಿ, ರೋಹಿಣಿ ಡಿಸಿಯಾಗಿ ನೇಮಕ ಮಾಡಿದನ್ನು ಪ್ರಶ್ನೆ ಮಾಡಿ ಸಿಎಟಿಯಲ್ಲಿ ಹೂಡಿದ್ದ ವ್ಯಾಜ್ಯ ಡಿ 11 ಕ್ಕೆ ಮುಂದೂಡಿದೆ.
ರೋಹಿಣಿ ಸಿಂಧೂರಿ ಅವರಿಗೆ ಎಂದಿನಂತೆ ಬಿಗ್ ರಿಲೀಫ್ ಸಿಕ್ಕರೆ ಅಧಿಕಾರಿ ಶರತ್ ಗೆ ನ್ಯಾಯಾಲಯದ ಮೊರೆ ಹೋಗಿರುವುದೇ ಒಂದು ರೀತಿ ನುಂಗಲಾರದ ತುತ್ತಾಗಿದೆ.
ಎಸಿಟಿ ಶುಕ್ರವಾರ ವಿಚಾರಣೆ ಆರಂಭಿಸಿದ ಸಿಎಟಿ ಸರ್ಕಾರದ ಪರವಾಗಿ ವಾದ ಮಂಡನೆ ಆಲಿಸಿತು.ಆದರೆ ನಿರ್ಗಮಿತ ಡಿಸಿ ಶರತ್ ಪರ ವಕೀಲರು ವಾದ ಮಂಡಿಸಲು ಮುಂದಿನ ವಾರ ಅವಕಾಶ ಕಲ್ಪಿಸುವುದಾಗಿ ಹೇಳಿ ನ್ಯಾಯಾಧೀಶರು ಡಿಸೆಂಬರ್ 11 ಕ್ಕೆ ಮುಂದೂಡಿದರು.
ರಾಜ್ಯದಲ್ಲಿ ಗ್ರಾಪಂ ಚುನಾವಣೆ ಗಳ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 11 ರಂದು ಮತ್ತೆ ವಿಚಾರಣೆ ಈ ಕಾರಣಕ್ಕಾಗಿ ಮುಂದೂಡುವ ಸಾಧ್ಯತೆ ಇದೆ.
ರೋಹಿಣಿ ಅದೃಷ್ಟ ಚೆನ್ನಾಗಿ ಇರುವ ಹಿನ್ನೆಲೆಯಲ್ಲಿ ಪ್ರತಿ ಹೀಯರಿಂಗ್ ನಲ್ಲಿ ಒಂದೊಂದು ಅವಕಾಶ ಸಿಗುತ್ತಲೇ ಇದೆ.
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಗ್ರಾಮ ಪಂಚಾಯತ್ ಚುನಾವಣೆ ಕಾರಣಕ್ಕಾಗಿ ಸಧ್ಯಕ್ಕೆ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯ ಕಷ್ಟ ಸಾಧ್ಯ ಎಂದು ವಿಶ್ಲೇಷಣೆಯ ಮಾಡಲಾಗುತ್ತಿದೆ.
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ