PUC ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನೇಮಕ

Team Newsnap
1 Min Read
Rohit Chakratheertha headed a committee appointed to revise the PUC text

ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದೆ

ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ನೇಮಕ ಮಾಡಿ ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆ ಅವಕಾಶ ನೀಡಿದೆ

ಇದನ್ನು ಓದಿ:HD ಕುಮಾರಸ್ವಾಮಿಗೆ ಪಿಎಸ್‍ಐ ಅಭ್ಯರ್ಥಿಗಳಿಂದ ಮುತ್ತಿಗೆ ಯತ್ನ- ಅಡ್ಡ ಬಂದವನಿಗೆ ಥಳಿಸಿದ ಗನ್‍ಮ್ಯಾನ್

ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಸರ್ಕಾರ ಇತ್ತೀಚೆಗಷ್ಟೇ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿಸರ್ಜಿಸಿದೆ. ಇದೀಗ ನಿರ್ಗಮಿತ ಅಧ್ಯಕ್ಷ ರೋಹಿತ್ ಚಕ್ರತೀರ್ಥರಿಗೆ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆಯ ಜವಾಬ್ದಾರಿ ನೀಡಲಾಗಿದೆ ಮತ್ತೆ ಪಠ್ಯಪುಸ್ತಕ ದಂಗಲ್ ಶುರುವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Share This Article
Leave a comment