December 22, 2024

Newsnap Kannada

The World at your finger tips!

rohit sharma

ನಿಧಾನ ಗತಿ ಬೋಲಿಂಗ್ : ರೋಹಿತ್ ಶರ್ಮಾಗೆ 12 ಲಕ್ಷ ರು ದಂಡ..

Spread the love

ನಿಧಾನ ಗತಿ ಬೋಲಿಂಗ್ ಗಾಗಿ ಮುಂಬೈ ತಂಡದ ರೋಹಿತ್ ಶರ್ಮಾಗೆ 12 ಲಕ್ಷ ರು ದಂಡ ವಿಧಿಸಲಾಗಿದೆ.

ಐಪಿಎಲ್-2022ರ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ಅನುಭವಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ.

ಈ ಸೋಲಿನ ಮೂಲಕ ಮುಂಬೈ ತಂಡ ಮತ್ತೊಂದು ಹಿನ್ನಡೆ ಅನುಭವಿಸಿದೆ.

ತಂಡದ ನಾಯಕ ರೋಹಿತ್ ಶರ್ಮಾಗೆ  12 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ನಿನ್ನೆ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್​ನ ಎರಡನೇ ಪಂದ್ಯ ನಡೆದಿತ್ತು.

Copyright © All rights reserved Newsnap | Newsever by AF themes.
error: Content is protected !!