ನಿಧಾನ ಗತಿ ಬೋಲಿಂಗ್ ಗಾಗಿ ಮುಂಬೈ ತಂಡದ ರೋಹಿತ್ ಶರ್ಮಾಗೆ 12 ಲಕ್ಷ ರು ದಂಡ ವಿಧಿಸಲಾಗಿದೆ.
ಐಪಿಎಲ್-2022ರ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ಅನುಭವಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್ಗಳಿಂದ ಗೆಲುವು ಸಾಧಿಸಿದೆ.
ಈ ಸೋಲಿನ ಮೂಲಕ ಮುಂಬೈ ತಂಡ ಮತ್ತೊಂದು ಹಿನ್ನಡೆ ಅನುಭವಿಸಿದೆ.
ತಂಡದ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ.
ನಿನ್ನೆ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ನ ಎರಡನೇ ಪಂದ್ಯ ನಡೆದಿತ್ತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ