ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಸೋಂಕು ದೃಢವಾಗಿದೆ.
ಶನಿವಾರ ರಾತ್ರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ʻಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದಿದೆ
ಬಿಸಿಸಿಐನ ವೈದ್ಯಕೀಯ ತಂಡವು ಪ್ರತ್ಯೇಕ ರೂಂನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು