ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ 36ನೇ ಆರೋಪಿ ರೋಷನ್ ಬೇಗ್ ಆಸ್ತಿಯನ್ನು ಬುಧವಾರದಂದು ಸರ್ಕಾರ ಜಪ್ತಿ ಮಾಡಿದೆ.
ರೋಷನ್ ಬೇಗ್ʼಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ. ಆದರೆ, ಎಷ್ಟು ಪ್ರಮಾಣದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಅನ್ನೋ ಮಾಹಿತಿ ಇನ್ನು ಲಭ್ಯವಾಗಿಲ್ಲ.
ಮಾಜಿ ಸಚಿವ ರೋಷನ್ ಬೇಗ್, ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ʼನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ ಅನ್ನೋದು ಸಾಬೀತಾದ ನಂತರ ಇವರ ಆಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್ ಅವರನ್ನು 2020ರ ನವೆಂಬರ್ 22 ರಂದು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ