ಪ್ರಭಾವಿ ರಾಜಕಾರಣಿಯೊಬ್ಬರು (Politician) ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿದ ಪ್ರಕರಣ ದಾಖಲಾಗಿದೆ
ರಾಜಕಾರಣಿ ಪುತ್ರನ ಪ್ರಿಯತಮೆಗೆ ಹುಳಿಮಾವು ರೌಡಿಶೀಟರ್ ನಂದೀಶ್‍ನಿಂದ ಧಮ್ಕಿ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ
ಬೆಂಗಳೂರು ಬಿಟ್ಟು ಹೋಗು, ಇಲ್ಲ ನಿನ್ನ ಖಾಸಗಿ ಫೋಟೋ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಯುವತಿಯ ಖಾಸಗಿ ಫೋಟೋ ವೀಡಿಯೋಗಳನ್ನು ಅವಳ ತಂದೆ ಹಾಗೂ ಆಕೆಯ ಬಾಯ್‍ಫ್ರೆಂಡ್‍ಗೆ ವಾಟ್ಸಾಪ್ ಮಾಡಿದ್ದಾನೆ.
ಉತ್ತರ ಭಾರತದ 25 ವರ್ಷದ ಯುವತಿಯು ಆಗ್ನೇಯ ವಿಭಾಗ ಸೈಬರ್ ಕ್ರೈಂ ಪೊಲೀಸರಿಗೆ ರೌಡಿಶೀಟರ್ ನಂದೀಶ್‍ನ ವಿರುದ್ಧ ದೂರು ದಾಖಲಿಸಿದ್ದಾಳೆ.
ಈ ವೇಳೆ ಯುವತಿಯ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ರೌಡಿಶೀಟರ್ ನಂದೀಶ್ ಪ್ರಬಲ ರಾಜಕಾರಣಿಯ ಬಲಗೈ ಬಂಟನೂ ಆಗಿದ್ದಾನೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು