ಕೇಂದ್ರ ಸರ್ಕಾರ ಮೂರನೇ ಹಂತದ ವ್ಯಾಕ್ಸಿನೇಷನ್ ಮಹಾ ಅಭಿಯಾನವನ್ನು ಮೇ 1 ಆರಂಭಿಸಲು ಸಿದ್ಧತೆ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೋಂದಣಿಗೆ ಚಾಲನೆ ನೀಡಲಾಗುವುದು.
ಮೇ ತಿಂಗಳಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಕೇಂದ್ರ ಸರ್ಕಾರ ಅನುಮತಿಸಿದೆ. ವ್ಯಾಕ್ಸಿನ್ ಪಡೆಯಲು ಇಚ್ಛಿಸುವವರು ಇಂದಿನಿಂದ ಕೋವಿನ್ ವೆಬ್ಸೈಟ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.
ನೋಂದಣಿ ಹೇಗೆ?
1) www.cowin.gov.in ವೆಬ್ಸೈಟ್ಗೆ ಭೇಟಿ ನೀಡಿಬೇಕು.
2)ರಿಜಿಸ್ಟರ್ ಯುವರ್ಸೆಲ್ಫ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
3) ಮೊಬೈಲ್ ನಂಬರ್ ಹಾಕಿ, ನಂತರ ನಿಮ್ಮ ಮೊಬೈಲ್ಗೆ ಬರುವ ಒಟಿಪಿಯನ್ನು ಸಲ್ಲಿಸಿ (ಮೂರು ನಿಮಿಷಗಳವರೆಗೆ ಮಾತ್ರ ಒಟಿಪಿ ವ್ಯಾಲಿಡ್ ಇರುತ್ತದೆ)
4 ) ನಂತರ ನಿಮ್ಮ ಫೋಟೋ ಐಡಿ ಪ್ರೂಫ್, ಐಡಿ ಸಂಖ್ಯೆ, ಹುಟ್ಟಿದ ವರ್ಷ ಮುಂತಾದ ಮಾಹಿತಿಯನ್ನು ನೀಡಬೇಕು.
5) ನೀವು ವ್ಯಾಕ್ಸಿನ್ ಪಡೆಯುವ ಹತ್ತಿರದ ಸ್ಥಳ ಹಾಗೂ ಸ್ಲಾಟ್ ಬುಕ್ ಮಾಡಿ ರಿಜಿಸ್ಟ್ರಾರ್ ಮಾಡಿಕೊಳ್ಳಬೇಕು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ