January 16, 2025

Newsnap Kannada

The World at your finger tips!

sarikannada

ಮಾಧ್ಯಮದಲ್ಲಿ ಸರಿಗನ್ನಡ ಕನ್ನಡ ಅಭಿಯಾನಕ್ಕೆ ಚಾಲನೆ

Spread the love

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಮಂಗಳವಾರ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಚಿತ್ರ ನಿರ್ದೇಶಕ ನಾಗಾಭರಣ, ಸದಸ್ಯ ಡಾ.ಕಿಶೋರ್,
ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, ಬಿ.ವಿ.ಮಲ್ಲಿಕಾರ್ಜುನಯ್ಯ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು. ‌

Copyright © All rights reserved Newsnap | Newsever by AF themes.
error: Content is protected !!