December 25, 2024

Newsnap Kannada

The World at your finger tips!

NUKLIYAR

ಉಕ್ರೇನ್​ನ ನ್ಯೂಕ್ಲಿಯರ್ ಪವರ್ ಪ್ಲಾಂಟ್​ ಮೇಲೆ ರಷ್ಯಾ ದಾಳಿ

Spread the love

ಉಕ್ರೇನ್​ ಮೇಲೆ ರಷ್ಯಾ ನಡೆಸುತ್ತಿರುವ ಮಾರಣಾಂತಿಕ ದಾಳಿಯಿಂದಾಗಿ ಝಪೋರಿಝಿಯಾದಲ್ಲಿರುವ ನ್ಯೂಕ್ಲೀಯರ್ ಘಟಕದ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ

ಝಪೋರಿಝಿಯಾದಲ್ಲಿರುವ ನ್ಯೂಕ್ಲಿಯರ್ ಪವರ್ ಸ್ಟೇಷನ್​ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದೆ.

ಸಾವು ನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ. ಶೆಲ್​​ ಮೂಲಕ ರಷ್ಯಾ ಸೇನೆ ದಾಳಿ ನಡೆಸಿದೆ.

ಯುರೋಪ್​​ನಲ್ಲಿರುವ ಅತ್ಯಂತ ದೊಡ್ಡ ನ್ಯೂಕ್ಲಿಯರ್ ಪವರ್ ಪ್ಲಾಂಟ್ ಇದಾಗಿದೆ. ಅಲ್ಲಿರುವ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ನ್ಯೂಕ್ಲಿಯರ್​ಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!