ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಮಾರಣಾಂತಿಕ ದಾಳಿಯಿಂದಾಗಿ ಝಪೋರಿಝಿಯಾದಲ್ಲಿರುವ ನ್ಯೂಕ್ಲೀಯರ್ ಘಟಕದ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ
ಝಪೋರಿಝಿಯಾದಲ್ಲಿರುವ ನ್ಯೂಕ್ಲಿಯರ್ ಪವರ್ ಸ್ಟೇಷನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದೆ.
ಸಾವು ನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ. ಶೆಲ್ ಮೂಲಕ ರಷ್ಯಾ ಸೇನೆ ದಾಳಿ ನಡೆಸಿದೆ.
ಯುರೋಪ್ನಲ್ಲಿರುವ ಅತ್ಯಂತ ದೊಡ್ಡ ನ್ಯೂಕ್ಲಿಯರ್ ಪವರ್ ಪ್ಲಾಂಟ್ ಇದಾಗಿದೆ. ಅಲ್ಲಿರುವ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ನ್ಯೂಕ್ಲಿಯರ್ಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು