ಭಾರತದಲ್ಲಿ ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗುತ್ತಿದೆ. ಈ ಕಾರಣಕ್ಕಾಗಿ ರಿಯಾಯಿತಿ ದರದಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡಲು ರಷ್ಯಾ ಮುಂದಾಗಿದೆ.
ಯುದ್ಧಪೂರ್ವ ಬೆಲೆಯಲ್ಲಿ ಪ್ರತಿ ಬ್ಯಾರಲ್‌ಗೆ 35 ಡಾಲರ್ ರಿಯಾಯಿತಿಯಲ್ಲಿ ಭಾರತಕ್ಕೆ ಕಚ್ಚಾ ತೈಲವನ್ನು ನೀಡಲು ರಷ್ಯಾ ಒಪ್ಪಿಕೊಂಡಿದೆ
ಫೆಬ್ರವರಿ ಅಂತ್ಯದಿಂದ ಕಚ್ಚಾ ತೈಲ ದರ 10 ಡಾಲರ್‌ಗಿಂತ ಹೆಚ್ಚಾಗಿದೆ. ಏಷ್ಯಾದಲ್ಲಿ ಎರಡನೇ ಅತಿದೊಡ್ಡ ತೈಲ ಆಮದುದಾರನಾಗಿರುವ ಭಾರತವು ಈ ವರ್ಷಕ್ಕೆ ಒಪ್ಪಂದ ಮಾಡಿಕೊಂಡಿರುವಂತೆ, 15 ಮಿಲಿಯನ್ ಬ್ಯಾರೆಲ್‌ಗಳನ್ನು ತೆಗೆದುಕೊಳ್ಳುತ್ತದೆ ಎಂದು ರಷ್ಯಾ ಖಚಿತಪಡಿಸಿಕೊಳ್ಳಲು ಬಯಸಿದೆ.
ಈ ಸಂಬಂಧ ಎರಡೂ ರಾಷ್ಟ್ರಗಳು ಮಾತುಕತೆ ನಡೆಸಿವೆ ಎಂದು ವರದಿಯಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ