ಉಕ್ರೇನ್ ವಿರುದ್ಧ ರಷ್ಯಾ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ದರ ಗಗನಕ್ಕೇರಿದೆ.
ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಅಡುಗೆ ತೈಲ ದರ ಏರಿಕೆಯಾಗುತ್ತಿದೆ.
ಕೆಲ ಪ್ರಾವಿಷನ್ ಸ್ಟೋರ್ಗಳಿಗೆ ಸ್ಟಾಕ್ ಕೂಡ ಕಡಿಮೆ ಬರುತ್ತಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದಿಂದ ಒಂದು ಲೀಟರ್ ಅಡುಗೆ ಎಣ್ಣೆ ದರ ಬರೋಬ್ಬರಿ 30-45 ರೂ ಏರಿಕೆಯಾಗಿದೆ.
ಅಡುಗೆ ಎಣ್ಣೆಗಾಗಿ ರಷ್ಯಾದ ಮೇಲೆ ಹೆಚ್ಚಾಗಿ ಅವಲಂಬನೆಯಾಗಿರುವುದರಿಂದ ಈ ಯುದ್ಧದ ಪರಿಣಾಮವಾಗಿ ಎಲ್ಲಾ ವೆರೈಟಿ ಅಡುಗೆ ಎಣ್ಣೆಗಳ ದರ ಏರಿಕೆಯಾಗಿದೆ.
ಅಡುಗೆ ಎಣ್ಣೆ ದರ:
ಸನ್ ಫ್ಯೂರ್ ಎಣ್ಣೆ – 140- 180ರು
ಗೋಲ್ಡ್ ವಿನ್ನರ್ – 145- 166ರು
ಪಾಮ್ ಆಯಿಲ್ – 140- 160ರು
ಶೇಂಗಾ ಎಣ್ಣೆ – 150- 185ರು
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ