ಪೋಲೆಂಡ್ ಗಡಿಗೆ ಕೇವಲ 25 ಕಿಮಿ ದೂರದಲ್ಲಿ ರಷ್ಯಾ ಪಡೆಗಳು ವೈಮಾನಿಕ ದಾಳಿ ನಡೆಸಿದೆ.
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಅಮೇರಿಕಾ ಪತ್ರಕತ೯ರೊಬ್ಬರನ್ನು ರಷ್ಯಾ ಸೈನಿಕರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ
ಈ ಪತ್ರಕತ೯ರ ಮಾಹಿತಿ ಲಭ್ಯವಾಗಿಲ್ಲ.
ಉಕ್ರೇನ್ ನ ಸೇನಾ ನೆಲೆಯ ಮೇಲೆ ರಷ್ಯಾ ದಾಳಿ ಮಾಡಿದ ಪರಿಣಾಮ 35 ಮಂದಿ ಸಾವನ್ನಪ್ಪಿದ್ದಾರೆ. 135 ಮಂದಿ ಗಾಯಗೊಂಡಿದ್ದಾರೆ.
ನ್ಯಾಟೊ ಪಡೆಗಳು ಶಾಂತಿ ಮಾತುಕತೆ ನಡೆಸುವ ವೇಳೆಯಲ್ಲೇ 30 ಕ್ಕೂಹೆಚ್ಚು ಕ್ಷಿಪಣಿಗಳನ್ನು ರಷ್ಯಾ ಹಾಕಿದೆ ಎಂದು ಉಕ್ರೇನ್ ತಿಳಿಸಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ