ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ.
ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಶಿಫ್ಟ್ ಮಾಡಲಾಗಿದೆ.
ಕಳೆದ ವಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ವೈದೇಹಿ (ಮಲ್ಯ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ
ವೈದ್ಯರ ಸೂಚನೆ ಮೇರೆಗೆ ಹಾಗೂ ದೈಹಿಕ ವ್ಯಾಯಾಮ ಸೇರಿದಂತೆ, ಅಗತ್ಯ ಚಿಕಿತ್ಸೆಗಾಗಿ ವೈದೇಹಿ (ಮಲ್ಯ) ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಅವರನ್ನು ಶಿಫ್ಟ್ ಮಾಡಲಾಗಿದೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು