ನ್ಯೂಸ್ ಸ್ನ್ಯಾಪ್.
ಬೆಂಗಳೂರು.
ಸರ್ಕಾರವು ತಿದ್ದುಪಡಿ ಮಾಡಿರುವ ಭೂಸುಧಾರಣಾ ಕಾಯ್ದೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ಮನೆ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಭಾನುವಾರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಪಾಟೀಲ್ ‘ಸರ್ಕಾರದ ಈ ನಿರ್ಧಾರ ರೈತರ ಪಾಲಿಗೆ ಸಹ್ಯವಲ್ಲ. ಈ ಕೂಡಲೇ ಸರ್ಕಾರ ನಿರ್ಧಾರವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಲಿದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದರು.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್