ಎಸ್ ಆರ್ ಪಾಟೀಲ್, ಕೆ.ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

Team Newsnap
1 Min Read
S R Patil, KT Srikanthegowda awarded best MLA award ಎಸ್ ಆರ್ ಪಾಟೀಲ್, ಕೆ.ಟಿ ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ #BREAKINGNEWS

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿದರು.

‘INDIA’ವಿಪಕ್ಷಗಳ ಮೈತ್ರಿಕೂಟದ ಹೊಸ ಹೆಸರು – ಕೈ ಅಧ್ಯಕ್ಷ ಖರ್ಗೆ ಘೋಷಣೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ, ಮೊದಲಾದವರು ಉಪಸ್ಥಿತರಿದ್ದರು.

Share This Article
Leave a comment