February 24, 2026

Newsnap Kannada

The World at your finger tips!

karona

ಭೂಗತ ಪಾತಕಿ ಛೋಟಾ ರಾಜನ್ ಕೊರೋನಾ ಗೆ ಬಲಿ

Spread the love

ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಕೊರೋನಾ ಗೆ ಬಲಿಯಾಗಿದ್ದಾನೆ.‌

ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನು ಏಪ್ರಿಲ್ 26ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. 2015ರಲ್ಲಿ ಇಂಡೋನೇಷ್ಯಾದಿಂದ ಬಂಧನಕ್ಕೊಳಗಾದ ನಂತರ ಆತನನ್ನು ನವದೆಹಲಿಯ ಉನ್ನತ ಭದ್ರತೆಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಕಳೆದ 15 ದಿನಗಳಿಂದ ಕೊರೋನಾ ಪಾಸಿಟಿವ್ ನಿಂದ ಚಿಕಿತ್ಸೆಗೆ ದಾಖಲಾಗಿದ್ದನು .

error: Content is protected !!