ಮೂವರು ಆರೋಪಿಗಳು ಬಂಧಿತರು
ಪ್ರತಿಷ್ಠಿತ “ಲೈಟ್ಸ್” ಬ್ರ್ಯಾಂಡ್ ನಕಲು ಮಾಡಿ ಮಾರಾಟ ಮಾಡಲಾಗುತ್ತಿದ್ದ ಮೂರು ಲಕ್ಷ ಸಿಗರೇಟ್‌ಗಳನ್ನು ಸೀಜ್ ಮಾಡಲಾಗಿದೆ. ಬಾಂಗ್ಲಾದೇಶದಿಂದ ನಕಲಿ ಸಿಗರೇಟ್ಸ್‌ಗಳನ್ನು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈಗ ಬಂಧಿತರಾದ ಶಕೀಲ್ ಕೇರಳ ಮೂಲದ ನಕಲಿ ಸಿಗರೇಟ್ ಜಾಲದ ಮುಖ್ಯ ಸುತ್ರಧಾರ (ಕಿಂಗ್‌ಪಿನ್) ಎಂದು ಗುರುತಿಸಲಾಗಿದೆ.ಇದನ್ನು ಓದಿ –ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್‌ಗಳ ದಿಢೀರ್ ವರ್ಗಾವಣೆ
ಪ್ರಕರಣ ದಾಖಲಾದ ಸ್ಥಳ:
ಬಂಧಿತರ ವಿರುದ್ಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು