ಬೆಂಗಳೂರಿನ ಕೋಣನಕುಂಟೆ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ ನಮ್ಮಮ್ಮಸ್ಟಾರ್ ಖ್ಯಾತಿಯ ಮಗು ಸಮನ್ವಿಯ ಅಸ್ತಿ ವಿಸರ್ಜನಾ ಕಾರ್ಯ ಭಾನುವಾರ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆಯಿತು.
ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಸಮನ್ವಿಯ ತಂದೆ ರೂಪೇಶ್ ನಾಯ್ಡು ಅಸ್ತಿ ವಿಸರ್ಜನಾ ಕಾರ್ಯ ನೆರವೇರಿಸಿದರು.
ತಿಲ ತರ್ಪಣ, ನಾರಾಯಣ ಬಲಿ, ಪಿಂಡ ಪ್ರದಾನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಂತಿಮ ವಿಧಿ ವಿಧಾನ ಕಾರ್ಯದಲ್ಲಿ ಸಮನ್ವಿ ತಾತ ನಾರಾಯಣ ಸ್ವಾಮಿ ಹಾಗೂ ಕಾಳಿ ಮಠದ ರಿಷಿಕುಮಾರ ಸ್ವಾಮೀಜಿ ಭಾಗಿಯಾಗಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು