ನ್ಯೂಸ್ ಸ್ನ್ಯಾಪ್
ಬೆಂಗಳೂರು
ಮಡಿವಾಳ ಸಮೀಪದ ಅಗರ ಕರೆ ಬಳಿಯ ಪಾರ್ಕನಲ್ಲಿ ವ್ಯಾಯಾಮ ಮಾಡುತ್ತಿದ್ದ ಕಿರಿಕ್ ಪಾರ್ಟಿ ಚಿತ್ರದ ನಟಿ ಸಂಯುಕ್ತ ಹೆಗಡೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ
ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಕವಿತಾ ರೆಡ್ಡಿ ಬಂಧಿತ ಮಹಿಳೆ. ಈಕೆ ಸಂಯುಕ್ತ ಹೆಗಡೆ ಹಾಗೂ ಗೆಳತಿಯರು ಪಾರ್ಕನಲ್ಲಿ ವ್ಯಾಯಾಮ ಮಾಡುವ ವೇಳೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದರು ಎಂದು ಸಂಯುಕ್ತ
ಎಚ್ ಎಸ್ ಆರ್ ಪೋಲಿಸರಿಗೆ ದೂರು ನೀಡಿದ್ದರು. ಮಂಗಳವಾರ ಬೆಳಿಗ್ಗೆ ಎಫ್ ಐ ಆರ್ ಹಾಕಿದ್ದ ಪೊಲೀಸರು ಸಂಜೆ ಕವಿತಾ ರೆಡ್ಡಿಯನ್ನು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು