ಬೆಂಗಳೂರು: ವರ್ಷದ ಕೊನೆಯಲ್ಲಿ ಸ್ಯಾಂಡಲ್ವುಡ್ಗೆ ಮತ್ತೊಂದು ಶಾಕ್ ಆಗಿದ್ದು, ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನರಾಗಿದ್ದಾರೆ.
ಹುಲಿಯಾ, ಬೆಳ್ಳಿ ಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನ ನಿರ್ದೇನ ಮಾಡಿದ್ದರು. ಅಲ್ಲದೆ ಹಿಂದಿಯಲ್ಲಿ ಅಮಿತಾಭ್ ಬಚ್ಚನ್ ಚಿತ್ರಕ್ಕೂ ಕೆವಿ ರಾಜು ನಿರ್ದೇಶನ ಮಾಡಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು