ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ, ರಾಗಿಣಿಗೆ ಕೋರ್ಟ್ ಜಾಮೀನು ನೀಡಿದ ಬಳಿಕ ಈಗ ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆದಿತ್ಯ ಆಳ್ವಾ ಸೇರಿದಂತೆ ಐದು ಮಂದಿಗೆ ಎನ್ ಡಿ ಪಿಎಸ್ ಕೋರ್ಟ್ ಜಾಮೀನು ನೀಡಿದೆ.
ಆದಿತ್ಯ ಆಳ್ವಾ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಎನ್ ಡಿ ಪಿಎಸ್ ಕೋರ್ಟ್ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತಹ ಐವರಿಗೆ ಷರತ್ತು ಬದ್ದ ಜಾಮೀನು ನೀಡಿದೆ.
ಆದಿತ್ಯ ಆಳ್ವಾ, ರವಿಶಂಕರ್, ರಾಹುಲ್, ಆದಿತ್ಯ ಅಗರ್ವಾಲ್ ಮತ್ತು ವಿರೇನ್ ಖನ್ನಾಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ