February 19, 2026

Newsnap Kannada

The World at your finger tips!

katte ram

ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ ನಿಧನ

Spread the love

ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ(75) ಕೊರೊನಾ ಸೋಂಕಿನಿಂದಾಗಿ ನಿಧನರಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಟ್ಟೆ ರಾಮಚಂದ್ರ ಅವರ ಪತ್ನಿ ನಿಧನರಾಗಿದ್ದರು.

ಅರಿವು ಮತ್ತು ಡಾ. ವಿಷ್ಣುವರ್ಧನ್ ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು.

ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣವನ್ನೂ ಮಾಡಿದ್ದರು.

error: Content is protected !!