ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ.
ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದ ನಟ ಲೋಹಿತಾಶ್ವ ಅವರನ್ನು ಸಾಗರ್ ಅಪಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ 2:45 ಕ್ಕೆ ಅವರು ವಿಧಿ ವಶರಾಗಿದ್ದಾರೆ.79ರ ವೃದ್ಧನನ್ನು ನಗ್ನಗೊಳಿಸಿ ಫೋಟೋ ಕ್ಲಿಕ್ಕಿಸಿಕೊಂಡ್ಲು – ಹನಿಟ್ರ್ಯಾಪ್‍ಗೆ ಯತ್ನಿಸಿದ ಆಂಟಿ ಬಂಧನ
ತಮ್ಮ ಕಂಚಿನ ಕಂಠ, ಪ್ರಬುದ್ಧ ನಟನೆಯ ಮೂಲಕ ಕನ್ನಡ ಸಿನಿಪ್ರಿಯರ ನೆನಪಲ್ಲಿ ಅಚ್ಚಳಯದೇ ಉಳಿದಿರುವ ನಟ ಲೋಹಿತಾಶ್ವ. ತುಮಕೂರಿನ ತೊಂಡಗೆರೆಯಲ್ಲಿ 1939 ರಲ್ಲಿ ಜನಿಸಿದ ಇವರು ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರು.
ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿರುವ ಇವರು ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ , ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇಂಗ್ಲೀಷ್ ಸಾಹಿತ್ಯದಲ್ಲಿ ಮೈಸೂರು ವಿವಿ ಯಲ್ಲಿ ಪಿ.ಹೆಚ್.ಡಿ ಪಡೆದಿರುವ ಇವರು ಕೆಲವು ನಾಟಕಗಳು, ಕವನ ಸಂಕಲನ, ಕಥಾ ಸಂಕಲನ ಬರೆದಿದ್ದಾರೆ.ಇವರ ಮಗ ಶರತ್ ಲೋಹಿತಾಶ್ವ ಕೂಡ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
More Stories
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ