ಸಂದೇಶ್ ನಾಗರಾಜ್ ಬಿಜೆಪಿಗೆ ಗುಡ್ ಬೈ : ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ

Team Newsnap
0 Min Read
Former MLC Sandesh Nagaraj's decision to say goodbye to BJP - preparation for Congress joining ಬಿಜೆಪಿಗೆ ಗುಡ್ ಬೈ ಹೇಳಲು ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ನಿರ್ಧಾರ - ಕಾಂಗ್ರೆಸ್ ಸೇರ್ಪಡೆಗೆ ತಯಾರಿ

ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಗುಡ್ ಬೈ ಹೇಳಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ತೊರೆದು ಶೀಘ್ರವೇ ಕಾಂಗ್ರೆಸ್ ಸೇರ್ಪಡೆಗೆ ನಿರ್ಧಾರ ಮಾಡಿದ್ದಾರೆ. ಚುನಾವಣೆ ಸಿದ್ದತೆ : 39 ಮಂದಿ ತಹಶೀಲ್ದಾರ್ ವರ್ಗಾವಣೆ

ಈ ಮೊದಲು ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ನಾಗರಾಜ್ ಇದೀಗ ಬಿಜೆಪಿಯಿಂದ ಕಾಂಗ್ರೆಸ್ ಮರು ಸೇರ್ಪಡೆಗೆ ನಿರ್ಧಾರ ಮಾಡಿದ್ದಾರೆ.

Share This Article
Leave a comment