ಕಳೆದ 85 ದಿನಗಳಿಂದ ಜೈಲು ವಾಸ ಅನುಭವಿಸಿದ ನಟಿ, ಡ್ರಗ್ಗಿಣಿ ಸಂಜನಾ ಗಲ್ರಾನಿಗೆ ರಾಜ್ಯ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.
3 ಲಕ್ಷ ವೈಯಕ್ತಿಕ ಬಾಂಡ್ , ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಒದಗಿಸುವಂತೆ ಸೂಚಿಸಿದೆ. ಅಲ್ಲದೇ ಪ್ರತಿ ತಿಂಗಳೂ ಎರಡು ಬಾರಿ ಠಾಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿ ಷರತ್ತು ಬದ್ದ ಜಾಮೀನು ನೀಡಿದೆ.
ತೀವ್ತ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಸಂಜನಾ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ತಪಾಸಣೆ ನಡೆಸಿ ಡಿ10 ರೊಳಗೆ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ವೈದ್ಯರ ವರದಿ ಆಧಾರಿಸಿ ನ್ಯಾಯಾಲಯವು ಷರತ್ತು ಬದ್ದ ಜಾಮೀನು ನೀಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು