ಸ್ಯಾಂಡಲ್ವುಡ್ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ ತೆಲುಗು ನಟ ಆದಿ ಪಿನಿಶೆಟ್ಟಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪ್ರೀತಿಸಿದ್ದ ಈ ತಾರಾ ಜೋಡಿ ತಮ್ಮ ಕುಟುಂಬಸ್ಥರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾಥ೯ ಮಾಡಿಕೊಂಡಿದೆ.
ಈ ಕುರಿತಂತೆ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನಿಕ್ಕಿ ಗಲ್ರಾನಿ, ಇದು ನನ್ನ ಜೀವನದಲ್ಲೇ ಅತ್ಯಂತ ಸ್ಪೆಷಲ್ ಘಳಿಗೆ . ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಾವು ಈಗ ಕುಟುಂಬಸ್ಥರ ಸಮ್ಮುಖದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದೇವೆ. ನಮ್ಮ ಮೇಲೆ ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
- ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ
ಹಿನ್ನೆಲೆ ಗಾಯಕಿ ಸಂಗೀತಾ ಇನ್ನಿಲ್ಲ: ಗಾಯನಕ್ಕೆ ಮನಸೋತು ಚಿನ್ನದ ಸರ ಕೊಟ್ಟಿದ್ದ ಜಯಲಲಿತಾ