January 29, 2026

Newsnap Kannada

The World at your finger tips!

vijaya son

ದಳಪತಿ ವಿಜಯ್ ಪುತ್ರ ಸಂಜಯ್ ಚಿತ್ರರಂಗದ ಎಂಟ್ರಿಗೆ ಸಿದ್ದತೆ

Spread the love

ತಮಿಳು ಚಿತ್ರರಂಗದಲ್ಲಿ 60ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ನಾನಾ ಪಾತ್ರಗಳ ರಂಜಿಸಿ ಸೈ ಎನಿಸಿಕೊಂಡ ದಳಪತಿ ವಿಜಯ್. ನಟನೆಯ ‘ಬೀಸ್ಟ್’ ಚಿತ್ರದ ಕುರಿತು ಸಿಕ್ಕಾಪಟ್ಟೆ ಸುದ್ದಿಯಲ್ಲಿರಬೇಕಾದ್ರೆ, ದಳಪತಿ ವಿಜಯ್ ಮಗ ಸಂಜಯ್, ಸಿನಿಮಾ ರಂಗಕ್ಕೆ ಎಂಟ್ರಿ ಕೊಡೋದರ ಕುರಿತು ಚರ್ಚೆಯಾಗುತ್ತಿದೆ.


ದಳಪತಿ ವಿಜಯ್ ಕೂಡ ಪ್ರತಿಕ್ರಿಯೆ ನೀಡಿ ಕಳೆದ ಎರಡು ವರ್ಷಗಳಿಂದ ಇಂಡಸ್ಟ್ರಿಗೆ ವಿಜಯ್ ಮಗನ ಎಂಟ್ರಿಯಾಗುತ್ತೆ ಅಂತಾ ಚರ್ಚೆ ಆಗ್ತಿತ್ತು.

ಅದಕ್ಕೆ ಪೂರಕವೆನ್ನುವಂತೆ ಸಾಕಷ್ಟು ಕಥೆಗಳು ವಿಜಯ್ ಪುತ್ರ ಸಂಜಯ್‌ರನ್ನು ಅರಸಿ ಬಂದಿತ್ತು. `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್ ಪುತ್ರೇನ್ ಒಮ್ಮೆ ವಿಜಯ್‌ರನ್ನು ಸಂಪರ್ಕಿಸಿ ಕಥೆ ಹೇಳಾಗಿತ್ತಂತೆ,

ಕಥೆ ಕೇಳಿ ಇಷ್ಟಪಟ್ಟಿದ್ರಂತೆ ವಿಜಯ್, ಆದರೆ ಆ ಕಥೆಯನ್ನು ಸಂಜಯ್‌ಗಾಗಿ ಸಿದ್ಧಪಡಿಸಿದ್ರಂತೆ.
ಚಿತ್ರರಂಗಕ್ಕೆ ಬರೋದು ಸಂಜಯ್‌ಗೆ ಬಿಟ್ಟಿದ್ದು, ಪುತ್ರ ಸಂಜಯ್‌ಗೆ ಯಾವ ಕ್ಷೇತ್ರದಲ್ಲಿ ಬೆಳೆಯಲು ಇಷ್ಟವೋ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದ `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್. ಪ್ರತಿಕ್ರಿಯಿಸಿದ್ದಾರೆ.

error: Content is protected !!