ತಮಿಳು ಚಿತ್ರರಂಗದಲ್ಲಿ 60ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ನಾನಾ ಪಾತ್ರಗಳ ರಂಜಿಸಿ ಸೈ ಎನಿಸಿಕೊಂಡ ದಳಪತಿ ವಿಜಯ್. ನಟನೆಯ ‘ಬೀಸ್ಟ್’ ಚಿತ್ರದ ಕುರಿತು ಸಿಕ್ಕಾಪಟ್ಟೆ ಸುದ್ದಿಯಲ್ಲಿರಬೇಕಾದ್ರೆ, ದಳಪತಿ ವಿಜಯ್ ಮಗ ಸಂಜಯ್, ಸಿನಿಮಾ ರಂಗಕ್ಕೆ ಎಂಟ್ರಿ ಕೊಡೋದರ ಕುರಿತು ಚರ್ಚೆಯಾಗುತ್ತಿದೆ.
ದಳಪತಿ ವಿಜಯ್ ಕೂಡ ಪ್ರತಿಕ್ರಿಯೆ ನೀಡಿ ಕಳೆದ ಎರಡು ವರ್ಷಗಳಿಂದ ಇಂಡಸ್ಟ್ರಿಗೆ ವಿಜಯ್ ಮಗನ ಎಂಟ್ರಿಯಾಗುತ್ತೆ ಅಂತಾ ಚರ್ಚೆ ಆಗ್ತಿತ್ತು.
ಅದಕ್ಕೆ ಪೂರಕವೆನ್ನುವಂತೆ ಸಾಕಷ್ಟು ಕಥೆಗಳು ವಿಜಯ್ ಪುತ್ರ ಸಂಜಯ್‌ರನ್ನು ಅರಸಿ ಬಂದಿತ್ತು. `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್ ಪುತ್ರೇನ್ ಒಮ್ಮೆ ವಿಜಯ್‌ರನ್ನು ಸಂಪರ್ಕಿಸಿ ಕಥೆ ಹೇಳಾಗಿತ್ತಂತೆ,
ಕಥೆ ಕೇಳಿ ಇಷ್ಟಪಟ್ಟಿದ್ರಂತೆ ವಿಜಯ್, ಆದರೆ ಆ ಕಥೆಯನ್ನು ಸಂಜಯ್‌ಗಾಗಿ ಸಿದ್ಧಪಡಿಸಿದ್ರಂತೆ.
ಚಿತ್ರರಂಗಕ್ಕೆ ಬರೋದು ಸಂಜಯ್‌ಗೆ ಬಿಟ್ಟಿದ್ದು, ಪುತ್ರ ಸಂಜಯ್‌ಗೆ ಯಾವ ಕ್ಷೇತ್ರದಲ್ಲಿ ಬೆಳೆಯಲು ಇಷ್ಟವೋ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದ `ಪ್ರೇಮಂ’ ನಿರ್ದೇಶಕ ಅಲ್ಫೋನ್ಸ್. ಪ್ರತಿಕ್ರಿಯಿಸಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 26-05-2022
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ
ಹಿನ್ನೆಲೆ ಗಾಯಕಿ ಸಂಗೀತಾ ಇನ್ನಿಲ್ಲ: ಗಾಯನಕ್ಕೆ ಮನಸೋತು ಚಿನ್ನದ ಸರ ಕೊಟ್ಟಿದ್ದ ಜಯಲಲಿತಾ