ಶಕ್ತಿಕಾಂತ್ ದಾಸ್ ಅವರ ನಿವೃತ್ತಿ ನಂತರ, ಸಂಜಯ್ ಮಲ್ಹೋತ್ರಾ ಅವರನ್ನು ಅವರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ, ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನು ಓದಿ – ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಣೆ: ಬಿಗ್ ರಿಲೀಫ್
ಈ ಹೊಸ ನೇಮಕಾತಿ ಮೂಲಕ, ಕೇಂದ್ರ ಸರ್ಕಾರ ಹಣಕಾಸು ಕ್ಷೇತ್ರದಲ್ಲಿ ಮಹತ್ವದ ನಿರ್ವಹಣೆಗಾಗಿ ಸಂಜಯ್ ಮಲ್ಹೋತ್ರಾರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಮುಖ್ಯಸ್ಥರಾಗಿ ನೇಮಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು