January 25, 2025

Newsnap Kannada

The World at your finger tips!

WhatsApp Image 2024 12 09 at 5.53.09 PM

ಆರ್.ಬಿ.ಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ

Spread the love

ನವದೆಹಲಿ: ಕೇಂದ್ರ ಸರ್ಕಾರ ಆರ್.ಬಿ.ಐ (ಭಾರತೀಯ ರಿಸರ್ವ್ ಬ್ಯಾಂಕ್) ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಅಧಿಕೃತವಾಗಿ ನೇಮಕಮಾಡಿದೆ.

ಶಕ್ತಿಕಾಂತ್ ದಾಸ್ ಅವರ ನಿವೃತ್ತಿ ನಂತರ, ಸಂಜಯ್ ಮಲ್ಹೋತ್ರಾ ಅವರನ್ನು ಅವರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ, ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನು ಓದಿ – ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ವಿಸ್ತರಣೆ: ಬಿಗ್ ರಿಲೀಫ್

ಈ ಹೊಸ ನೇಮಕಾತಿ ಮೂಲಕ, ಕೇಂದ್ರ ಸರ್ಕಾರ ಹಣಕಾಸು ಕ್ಷೇತ್ರದಲ್ಲಿ ಮಹತ್ವದ ನಿರ್ವಹಣೆಗಾಗಿ ಸಂಜಯ್ ಮಲ್ಹೋತ್ರಾರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಮುಖ್ಯಸ್ಥರಾಗಿ ನೇಮಿಸಿದೆ.

Copyright © All rights reserved Newsnap | Newsever by AF themes.
error: Content is protected !!