ಗುಜರಾತ್ ನಲ್ಲಿ ಸ್ಯಾಂಟ್ರೋ ರವಿ ಬಂಧನ ​..!

Team Newsnap
0 Min Read
Santro Ravi suicide attempt? Fluctuations in health - admitted to hospital ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನ? ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

ಗುಜರಾತ್​​ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಪೋಲಿಸರು ಬಂಧಿಸಿದ್ದಾರೆ.

ಇದನ್ನು ಓದಿ –ಕನ್ನಡ ಮಾತಾಡಿದ ಕನ್ನಡತಿಯ ಮೇಲೆ ಹಲ್ಲೆ ಮಾಡಿದ ಕೇರಳ ಯುವತಿ

ಅಕ್ರಮ ವರ್ಗಾವಣೆ, ವಂಚನೆ, ಲೈಂಗಿಕ ದೌರ್ಜನ್ಯ, ಕೌಂಟುಬಿಕ ದೌರ್ಜನ್ಯ, ಲೇವಾದೇವಿ ಪ್ರಕರಣ ಹೀಗೆ ಹತ್ತಾರು ಕೇಸ್​ಗಳಲ್ಲಿ ಪ್ರಮುಖ ಆರೋಪಿಯಾಗಿರುವ ಸ್ಯಾಂಟ್ರೋ ರವಿ ಕೊನೆಗೂ ಪೋಲಿಸರಿಗೆ ಸಿಕ್ಕಿಬಿದ್ದಿದ್ದಾನೆ.

Share This Article
Leave a comment