ಮೈಸೂರು :
ಗುಜರಾತಿನಲ್ಲಿ ಬಂಧಿಸಿ ಕರೆತಂದಿರುವ ಸ್ಯಾಂಟ್ರೋ ರವಿ ಅಲಿಯಾಸ್ ಕೆ ಎಸ್ ಮಂಜುನಾಥ್‌ನನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಜೆಎಂಎಫ್ಸಿ ಕೋರ್ಟ್ ಆದೇಶ ಹೊರಡಿಸಿದೆ.ಸಚಿವ ಶ್ರೀರಾಮುಲು ಮಾಜಿ ಶಾಸಕ ಸುರೇಶ್ ಬಾಬು ಆಪ್ತರಿಗೆ ಐಟಿ ಶಾಕ್
ಎರಡನೇ ಶನಿವಾರವಾದ ಇಂದು ನ್ಯಾಯಾಲಕ್ಕೆ ರಜೆ ಹಿನ್ನಲೆಯಲ್ಲಿ ಪೊಲೀಸರು ರವಿಯನ್ನು ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಬಿಗಿ ಭದ್ರತೆ ಮೂಲಕ ಮೈಸೂರಿನ ವಿಜಯನಗರ ಠಾಣೆಯಿಂದ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ನ್ಯಾಯಾಧೀಶರ ಮುಂದೆ ಸ್ಯಾಂಟ್ರೋ ರವಿಯನ್ನು ಹಾಜರುಪಡಿಸಲಾಯಿತು.
ನ್ಯಾಯಾಧೀಶರ ಮನೆ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇಬ್ಬರು ಇನ್ಸ್ಪೆಕ್ಟರ್, ಇಬ್ಬರು ಪಿಎಸ್ ಐಸೇರಿ 15 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು