ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಮಂಗಳವಾರ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಚಂದ್ರಶೇಖರ್ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ದೊರೆತಿದೆ. ಹೋಟೆಲ್ ಗೆ ಭಕ್ತರ ಸೋಗಿನಲ್ಲಿ ಬಂದು ಈ ಕೃತ್ಯ ಎಸಗಲಾಗಿದೆ. ಗುರೂಜಿ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಇಬ್ಬರು ಹಂತಕರು ನಂತರ ಹತ್ಯೆ ಮಾಡಿದರು. ಗುರೂಜಿ ನಾಳೆ ಹೋಟೆಲ್ ನ್ನು ಖಾಲಿ ಮಾಡಬೇಕಿತ್ತು ಇದನ್ನು ಓದಿ- ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿರ್ಮಾಪಕನಿಗೆ ಹೈ ಬಿಪಿ ಆಸ್ಪತ್ರೆಗೆ ದಾಖಲು
ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಕಮಿಷನರ್ ಲಾಬೂರಾಮ್ ಡಿಸಿಪಿ ಸಾಹಿಲ್ ಬಾಗ್ಲಾ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಸರಳ ಜೀವನ,ಸರಳ ವಾಸ್ತು, ಸರಳ ಪರಿಹಾರ, ವಾಸ್ತು ಪರಿಹಾರ ಮೂಲಕ ಖ್ಯಾತರಾಗಿದ್ದರು ಚಂದ್ರಶೇಖರ್ ಗುರೂಜಿ . ಇದನ್ನು ಓದಿ- ಅಕ್ರಮ ಆಸ್ತಿ ಗಳಿಕೆ : ಕಾಂಗ್ರೆಸ್ ಶಾಸಕ ಜಮೀರ್ ನಿವಾಸದ ಮೇಲೆ ACB ದಾಳಿ
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ