ರಾಜ್ಯಾದ್ಯಂತ ಗುರುವಾರ ಪಿಎಫ್‌ಐ ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ದಾಳಿ ನಡೆಸಿದ ವೇಳೆಯಲ್ಲಿ ಪಿಎಫ್‌ಐ ನಾಯಕನ ಮನೆಯಲ್ಲಿ ಸಾವರ್ಕರ್ ಕುರಿತ ಪುಸ್ತಕ ಹಾಗೂ ಅಪಾರ ಪ್ರಮಾಣದ ನಗದು ಲಭ್ಯವಾಗಿದೆ.
ಕಲಬುರಗಿಯ ಶೇಖ್ ಇಲಿಯಾಜ್ ಅಲಿ ಮನೆಯಲ್ಲಿ 14.3 ಲಕ್ಷ ರು ನಗದು ಹಾಗೂ ಶಿವಮೊಗ್ಗದಲ್ಲಿ ಸೆರೆಸಿಕ್ಕ ಶಾಹಿದ್ ಮನೆಯಲ್ಲಿ 19 ಲಕ್ಷ ರೂ. ನಗದು ಪತ್ತೆಯಾಗಿದೆ.ಬಂಧಿತ ಶಂಕಿತ ಮಂಗಳೂರು ಉಗ್ರನ ತಂದೆ ಹೃದಯಾಘಾತದಿಂದ ನಿಧನ
ನಗದಿನ ಮೂಲ, ಹಣಕಾಸು ವ್ಯವಹಾರದ ಬಗ್ಗೆ ತನಿಖೆ ಆರಂಭವಾಗಿದೆ.ಎಲೆಕ್ಟ್ರಾನಿಕ್ ಡಿವೈಸ್‌ಗಳ ಡಿಕೋಡಿಂಗ್ ವಿಚಾರಣೆ ಕೂಡ ಆರಂಭವಾಗಿದೆ.
ಈ ಪುಸ್ತಕ, ಧರ್ಮ ಸಂಬಂಧಿ ಪುಸ್ತಕಗಳು ಮೊಬೈಲ್‌ಗಳು, ಬ್ಯಾಂಕ್ ಪಾಸ್ ಬುಕ್, ಹೀಗೆ ಎಲ್ಲವುಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ