ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರಿಕಲ್ ಕೇಡರ್‌ನಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.ಈ ಹುದ್ದೆಗಳಿಗೆ ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ/ ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹750 ಎಸ್ಸಿ / ಎಸ್ಟಿ / ಪಿಡಬ್ಲ್ಯೂಬಿಡಿ / ಇಎಸ್‌ಎಂ / ಡಿಇಎಸ್‌ಎಂ: ಶುಲ್ಕವಿಲ್ಲ ಪಾವತಿ ವಿಧಾನ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಪಾವತಿ. ಪ್ರಮುಖ ದಿನಾಂಕಗಳು:
ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 17-12-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-01-2025 ಪ್ರಿಲಿಮಿನರಿ ಪರೀಕ್ಷೆ (ತಾತ್ಕಾಲಿಕ): ಫೆಬ್ರವರಿ 2025 ಮುಖ್ಯ ಪರೀಕ್ಷೆಯ ದಿನಾಂಕ: ಮಾರ್ಚ್ / ಏಪ್ರಿಲ್ 2025 ವಯಸ್ಸಿನ ಮಿತಿ (01-04-2024 ರಂತೆ):
ಕನಿಷ್ಠ ವಯಸ್ಸು: 20 ವರ್ಷಗಳು ಗರಿಷ್ಠ ವಯಸ್ಸು: 28 ವರ್ಷಗಳು (ಅಂದರೆ, ಅಭ್ಯರ್ಥಿಗಳು 02.04.1996 ಕ್ಕಿಂತ ಮೊದಲು ಮತ್ತು 01.04.2004 ನಂತರ ಜನಿಸಿರಬಾರದು. ಎರಡೂ ದಿನಗಳನ್ನು ಒಳಗೊಂಡಂತೆ). ವಯಸ್ಸಿನ ಸಡಿಲಿಕೆ ಸರ್ಕಾರದ ನಿಯಮಗಳ ಪ್ರಕಾರ ಅನ್ವಯಿಸುತ್ತದೆ. ಅರ್ಹತಾ ಮಾನದಂಡ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು . ಇದನ್ನು ಓದಿ – ಪವಿತ್ರಾ ಗೌಡ ಹಾಗೂ ಮತ್ತೊಬ್ಬ ಆರೋಪಿ ಜೈಲಿನಿಂದ ಬಿಡುಗಡೆ
ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದುವುದು ಸೂಕ್ತ.
Like this: Like Loading...
Continue Reading
error: Content is protected !!
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು