ಬೆಂಗಳೂರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ನ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ.
ಫೆಬ್ರವರಿ 24ರಂದು ದಿನೇಶ್ ಕುಮಾರ್ ಅವರು ನಿವೃತ್ತರಾಗಲಿದ್ದು,ಈ ಹಿನ್ನೆಲೆಯಲ್ಲಿ ಹೊಸ ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆ ನಡೆದಿದೆ.
ಗುಜರಾತ್ ಹೈಕೋರ್ಟ್ ನಲ್ಲಿ 2011 ರಿಂದ ನ್ಯಾಯಮೂರ್ತಿ ಅಂಜಾರಿಯಾ ಕಾರ್ಯ ನಿರ್ವಹಿಸುತ್ತಿದ್ದು ,ಇದಕ್ಕಿಂತ ಮೊದಲು ಅವರು ಗುಜರಾತ್ ಹೈಕೋರ್ಟ್ ನಲ್ಲಿ ವಕೀಲರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.JOB ALERT :ಫೆ.10 ರೈಲ್ವೇ ಇಲಾಖೆಯ 1646 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ
ಫೆಬ್ರವರಿ 24ರಂದು ನ್ನಡಿಗರಾಗಿರುವ ಹಾಲಿ ಹೈಕೋರ್ಟ್ ಸಿಜೆ ಪಿ.ಎಸ್. ದಿನೇಶ್ ಕುಮಾರ್ ನಿವೃತ್ತರಾಗಲಿದ್ದು ,ನ್ಯಾಯಮೂರ್ತಿ ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಲಾಗುವುದು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು